1) ಮೊದಲ ವಾರ್ತಾ ಪತ್ರಿಕೆ : ಮಂಗಳೂರು ಸಮಾಚಾರ್:-
ಮಂಗಳೂರಿನಿಂದ 1843 ರಲ್ಲಿ ಬಾಸೆಲ್ ಮಿಷನ್‌ನ ಮಿಷನರಿಯಾರ ಹರ್ಮನ್ ಮೊಗ್ಲಿಂಗ್‌ರವರು ಕನ್ನಡ ಮೊದಲ ವಾರ್ತಾ ಪತ್ರಿಕೆಯಾದ ಮಂಗಳೂರು ಸಮಾಚಾರ್ ಅನ್ನು ಪ್ರಕಟಿಸಿದರು.
2) ಕನ್ನಡದ ಮೊದಲ ಮಾಸಪತ್ರಿಕೆ : ಮೈಸೂರು ವೃತ್ತಾಂತ ಬೋಧಿನಿ (Mysore Vrittanta Bodhini) ಇದು ಮೈಸೂರಿನಲ್ಲಿ ಭಾಷ್ಯಂ ಭಾಷ್ಯಾಚಾರ್ಯ ಅವರಿಂದ ಆರಂಭವಾಗಿದೆ.
3) ಮೊದಲ ದೂರದರ್ಶನ ಪ್ರಸಾರ : ಕಲಬುರಗಿ ,ಕರ್ನಾಟಕದಲ್ಲಿ ಮೊದಲ ಬಾರಿಗೆ 1977 ರಲ್ಲಿ ಕಲಬುರಗಿಯಲ್ಲಿ ದೂರದರ್ಶನ ಕೇಂದ್ರವು ಆರಂಭಗೊಂಡಿತು.
4) ಕರ್ನಾಟಕದ ಮೊದಲ ವಿಮಾನ ನಿಲ್ದಾಣ - ಬಳ್ಳಾರಿ ಕರ್ನಾಟಕದಲ್ಲಿ ಮೊದಲ ವಿಮಾನ ನಿಲ್ದಾಣವು ಬಳ್ಳಾರಿಯಲ್ಲಿ 1932 ರಲ್ಲಿ ಆರಂಭವಾಯಿತು. ಈ ವಿಮಾನ ನಿಲ್ದಾಣವು ಕರಾಚಿ-ಅಹಮದಾಬಾದ್ ಮುಂಬೈ-ಬಳ್ಳಾರಿ ಮತ್ತು ಮದ್ರಾಸ್ ವಿಮಾನ ಸೇವೆಗೆ ಸಂಪರ್ಕವಾಗಿತ್ತು.
* ಸುಧಾಮ ಎಂಬುದು ಸಂಸ್ಕೃತ ಭಾಷೆಯಲ್ಲಿ ಮೈಸೂರಿನಿಂದ
ಪ್ರಕಟವಾಗುತ್ತಿರುವ ದೈನಂದಿನ ಏಕೈಕ ಪತ್ರಿಕೆಯಾಗಿದೆ.
No comments:
Post a Comment