ವಿಸ್ತ್ರತ ರೂಪ: National Institution
for Transforming India (NITI)
* ಮೊದಲ ಹೆಸರು: ರಾಷ್ಟ್ರೀಯ ಯೋಜನಾ Goioen- (NPC-National Planning Comission) (1950 ಮಾರ್ಚ್ 15 ರಲ್ಲಿ ಸ್ಥಾಪನೆ-ಅಂದಿನ ಪ್ರಧಾನಿ ಜವಾಹರ್‌ಲಾಲ್ ನೆಹರು
* ಮರುನಾಮಕರಣ ವರ್ಷ: 2015ರ ಜನವರಿ 1
ಕೇಂದ್ರ ಕಚೇರಿ: ನವದೆಹಲಿ
Official website :-http://niti.gov.in/
ವಿಶೇಷತೆ: ಸಂವಿಧಾನೇತರ ಸಂಸ್ಥೆ, ಥಿಂಕ್ ಟ್ಯಾಂಕ್ ಸಂಸ್ಥೆ, ನವ ಭಾರತ ನಿರ್ಮಾಣದ ಮುಂದಾಳು ಹಾಗೂ ಸುಸ್ಥಿರ ಅಭಿವೃದ್ಧಿ
ಗುರಿಗಳನ್ನು ಅನುಷ್ಠಾನಕ್ಕೆ ತರುತ್ತಿರುವ ನೋಡಲ್ ಘಟಕವಾಗಿದೆ. ಆಯೋಗದ ಪದನಿಮಿತ್ತ ಅಧ್ಯಕ್ಷರು: ಪ್ರಧಾನ ಮಂತ್ರಿ (ಪ್ರಸ್ತುತ ಹಾಗೂ
ಮೊದಲ ಅಧ್ಯಕ್ಷರು : ನರೇಂದ್ರ ಮೋದಿ ಉಪಾಧ್ಯಕ್ಷರು: ಡಾ|| ರಾಜೀವ್ ಕುಮಾರ್ (ಪ್ರಸ್ತುತ), (ಆಯೋಗದ
ಮೊದಲ ಉಪಾಧ್ಯಕ್ಷ - ಅರವಿಂದ್
ಪನಗರಿಯಾ)
No comments:
Post a Comment