mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Sunday, 2 May 2021

Gk nots fundamental duties

 ಮೂಲಭೂತ ಕರ್ತವ್ಯ ಎಂದರೆ, ಪ್ರತಿಯೊಬ್ಬ ವ್ಯಕ್ತಿಯು ತನ್ನ ದೇಶಕ್ಕಾಗಿ ಮಾಡಬೇಕಾದ ಹೊಣೆ. ಮೂಲಭೂತ ಕರ್ತವ್ಯಗಳ ಪರಿಕಲ್ಪನೆಯನ್ನು ರಷ್ಯಾದಿಂದ ಎರವಲು ಪಡೆಯಲಾಗಿದೆ. 1976ರಲ್ಲಿ ಸಂವಿಧಾನದ 42ನೇ ತಿದ್ದುಪಡಿ ಮೂಲಕ 10 ಮೂಲಭೂತ ಕರ್ತವ್ಯಗಳನ್ನು ಸಂವಿಧಾನದ ಭಾಗ 4ಎ ನಲ್ಲಿ 51ಎ ವಿಧಿ ಅಡಿಯಲ್ಲಿ ಸೇರ್ಪಡೆ ಮಾಡಲಾಯಿತು. 2002ರ 86ನೇ ತಿದ್ದುಪಡಿ, ಅನ್ವಯ 11ನೇ ಕರ್ತವ್ಯವಾಗಿ ಶಿಕ್ಷಣದ ಕರ್ತವನ್ನು ಸೇರ್ಪಡೆ ಮಾಡಲಾಯಿತು. ಪ್ರಸ್ತುತ 11 ಮೂಲಭೂತ ಕರ್ತವ್ಯಗಳಿವೆ.


1) ಸಂವಿಧಾನ, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು. 

2) ಸ್ವಾತಂತ್ರ್ಯ ಚಳವಳಿಯ ಉನ್ನತ ಆದರ್ಶಗಳನ್ನು ಪಾಲಿಸುವುದು.


3) ಭಾರತದ ಏಕತೆಯನ್ನು ರಕ್ಷಿಸುವುದು.


4) ಮಾತೃ ಭೂಮಿಯನ್ನು ರಕ್ಷಿಸುವುದು.


5) ಭಾರತೀಯರಾದ ನಾವೆಲ್ಲಾ ಒಂದು ಭಾವನೆಯನ್ನು ಬೆಳೆಸುವುದು. 

6) ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಹಾಗೂ ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವುದು. 

7) ಪ್ರಾಕೃತಿಕ ಪರಿಸರವನ್ನು ಸಂರಕ್ಷಿಸಿ, ಅಭಿವೃದ್ಧಿ ಪಡಿಸುವುದು.


8) ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಬೆಳೆಸುವುದು. 


9) ಸಾರ್ವಜನಿಕ ಆಸ್ತಿಯನ್ನು ರಕ್ಷಿಸುವುದು ಹಾಗೂ ಹಿಂಸೆಯನ್ನು ತ್ಯಜಿಸುವುದು.


10) ವೈಯಕ್ತಿಕ ಹಾಗೂ ಸಾಮೂಹಿಕ ಚಟುವಟಿಕೆಗಳಲ್ಲಿ ಪ್ರಾವೀಣ್ಯತೆ ಪಡೆದು ದೇಶದ ಪ್ರಗತಿಗೆ ಶ್ರಮಿಸುವುದು.


11) ಎಲ್ಲಾ ತಂದೆ ತಾಯಿಯಂದಿರು ಹಾಗೂ ಪೋಷಕರು 6 ರಿಂದ 14 ವಯಸ್ಸಿನ ಮಕ್ಕಳಿಗೆ ಶಿಕ್ಷಣ ಪಡೆಯುವ ಅವಕಾಶಗಳನ್ನು ಒದಗಿಸುವುದು.

No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

Current Affairs Quiz - September, 2021

  1 ಇತ್ತೀಚೆಗೆ ನಿಧನರಾದ ಬುದ್ಧದೇವ್ ಗುಹಾ ಯಾವ ವೃತ್ತಿಯೊಂದಿಗೆ ಸಂಬಂಧ ಹೊಂದಿದ್ದರು ? [A] ಕ್ರೀಡಾಪಟು [B] ಬರಹಗಾರ [C] ರಾಜಕಾರಣಿ [D] ವ್ಯಾಪಾರ-ವ್ಯಕ್ತಿ answar ಸರಿಯಾದ ಉತ್ತರ:   ಬಿ [ಬರಹಗಾರ] ಟಿಪ್ಪಣಿಗಳು: ಮಧುಕಾರಿ ಸೇರಿದಂತೆ ಹಲವಾರು ಜನಪ್ರಿಯ ಪುಸ್ತಕಗಳನ್ನು ಬರೆದ ಖ್ಯಾತ ಬಂಗಾಳಿ ಬರಹಗಾರ ಬುದ್ಧದೇವ್ ಗುಹಾ ಇತ್ತೀಚೆಗೆ ನಿಧನರಾದರು. ಬರಹಗಾರ ತನ್ನ 85 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಆನಂದ ಪುರಸ್ಕಾರ ಮತ್ತು ಶರತ್ ಪುರಸ್ಕಾರ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದರು. ಬಂಗಾಳಿ ಸಾಹಿತ್ಯದ ಲೇಖಕರು , ' ಕೋಯೆಲ್ ', ' ಕೋಜಗರ್ ', ' ಮಧುಕರಿ ', ' ಜಂಗಲಮಹಲ್ ', ' ಚರಿಬೇತಿ ' ಇತ್ಯಾದಿಗಳನ್ನು ಒಳಗೊಂಡಂತೆ ಗಮನಾರ್ಹ ಪುಸ್ತಕಗಳನ್ನು ಬರೆದಿದ್ದಾರೆ. ಅವರು ಬಂಗಾಳಿ ಸಾಹಿತ್ಯದಲ್ಲಿ ' ರಿವು ಮತ್ತು ರಿಜುಡಾ ' ಹೆಸರಿನ ಎರಡು ಜನಪ್ರಿಯ ಕಾಲ್ಪನಿಕ ಪಾತ್ರಗಳ ಸೃಷ್ಟಿಕರ್ತ. Current Affairs Quiz - October, 2021     2. ಇತ್ತೀಚೆಗೆ ಭಾರತ ಮತ್ತು ಅಲ್ಜೀರಿಯಾ ನಡುವಿನ ನೌಕಾ ವ್ಯಾಯಾಮವನ್ನು ಎಲ್ಲಿ ನಡೆಸಲಾಯಿತು ? [A] ಬಂಗಾಳ ಕೊಲ್ಲಿ [B] ಅರೇಬಿಯನ್ ಸಮುದ್ರ [C] ಹಿಂದೂ ಮಹಾಸಾಗರ [D] ಮೆಡಿಟರೇನಿಯನ್ ಸಮುದ್ರ answar ಸರಿಯಾದ ಉತ್ತರ:   ಡಿ [ಮೆಡಿಟರೇನಿಯನ್ ಸಮುದ್ರ] ಟಿಪ್ಪಣಿಗಳು: ಇತ್ತ...

ಭಾರತ ಸರ್ಕಾರದ ಕಾಯಿದೆ, 1858: ಪ್ರಮುಖ ಲಕ್ಷಣಗಳು

  ಕಂಪನಿಯ ಆಡಳಿತವನ್ನು ಕೊನೆಗೊಳಿಸಲು 1858 ರ ಭಾರತ ಸರ್ಕಾರದ ಕಾಯಿದೆಯನ್ನು ಅಂಗೀಕರಿಸಲಾಯಿತು ಮತ್ತು ಅದನ್ನು 1857 ರ ದಂಗೆಯ ಪರಿಣಾಮವಾಗಿ ಬ್ರಿಟಿಷ್ ಕಿರೀಟಕ್ಕೆ ವರ್ಗಾಯಿಸಲಾಯಿತು. ಭಾರತದ ಬ್ರಿಟಿಷ್ ಗವರ್ನರ್-ಜನರಲ್‌ಗೆ ವೈಸ್‌ರಾಯ್ ಎಂಬ ಬಿರುದನ್ನು ನೀಡಲಾಯಿತು , ಅವರು ರಾಜನ ಪ್ರತಿನಿಧಿಯಾದರು.   ಆಗಸ್ಟ್ 1858 ರಲ್ಲಿ , ಬ್ರಿಟಿಷ್ ಸಂಸತ್ತು ಕಂಪನಿಯ ಆಡಳಿತವನ್ನು ಕೊನೆಗೊಳಿಸುವ ಕಾಯಿದೆಯನ್ನು ಅಂಗೀಕರಿಸಿತು.   ಭಾರತದಲ್ಲಿ ಬ್ರಿಟಿಷ್ ಸರ್ಕಾರದ ನಿಯಂತ್ರಣವನ್ನು ಬ್ರಿಟಿಷ್ ಕಿರೀಟಕ್ಕೆ ವರ್ಗಾಯಿಸಲಾಯಿತು.   ಈ ಸಮಯದಲ್ಲಿ , ವಿಕ್ಟೋರಿಯಾ ಬ್ರಿಟನ್ನಿನ ರಾಣಿಯಾಗಿದ್ದಳು.   ಬ್ರಿಟನ್‌ನಲ್ಲಿನ ಸರ್ವೋಚ್ಚ ಸಂಸ್ಥೆಯು ಬ್ರಿಟಿಷ್ ಸಂಸತ್ತಾಗಿತ್ತು , ಇದಕ್ಕೆ ಬ್ರಿಟಿಷ್ ಸರ್ಕಾರವು ಜವಾಬ್ದಾರನಾಗಿದ್ದನು.   ಆದಾಗ್ಯೂ , ಬ್ರಿಟಿಷ್ ಸರ್ಕಾರದ ಎಲ್ಲಾ ಚಟುವಟಿಕೆಗಳನ್ನು ರಾಜನ ಹೆಸರಿನಲ್ಲಿ ನಡೆಸಲಾಯಿತು.   ರಾಜ್ಯ ಕಾರ್ಯದರ್ಶಿ ಎಂದು ಕರೆಯಲ್ಪಡುವ ಬ್ರಿಟಿಷ್ ಸರ್ಕಾರದ ಮಂತ್ರಿಯನ್ನು ಭಾರತ ಸರ್ಕಾರದ ಜವಾಬ್ದಾರಿಯನ್ನು ವಹಿಸಲಾಯಿತು.   ಬ್ರಿಟಿಷ್ ಸರ್ಕಾರವು ಸಂಸತ್ತಿಗೆ ಜವಾಬ್ದಾರರಾಗಿದ್ದರಿಂದ , ಭಾರತದ ಸರ್ವೋಚ್ಚ ಸಂಸ್ಥೆಯು ಬ್ರಿಟಿಷ್ ಸಂಸತ್ತಾಗಿತ್ತು.   ಭಾರತದ ಬ್ರಿಟಿಷ್ ಗವರ್ನರ್-ಜನರಲ್‌ಗೆ ಈಗ ವೈಸರಾಯ್ ಎಂಬ ಬಿರುದನ್ನು ನೀಡಲಾಯಿತು , ಅಂದರೆ ರಾಜನ ಪ್ರತಿನಿಧಿ. ...

ಗ್ರಹಗಳ ಚಲನೆಯ ಕೆಪ್ಲರ್ ನಿಯಮಗಳು

ಖಗೋಳಶಾಸ್ತ್ರದಲ್ಲಿ ,   ಕೆಪ್ಲರ್ನ ಗ್ರಹಗಳ ಚಲನೆಯ ನಿಯಮಗಳು   ಸೂರ್ಯನ ಸುತ್ತ ಗ್ರಹಗಳ ಚಲನೆಯನ್ನು ವಿವರಿಸುವ ಮೂರು ವೈಜ್ಞಾನಿಕ ಕಾನೂನುಗಳಾಗಿವೆ. ಕೆಪ್ಲರ್ನ ಮೊದಲ ನಿಯಮ - ಕಕ್ಷೆಗಳ ನಿಯಮ ಕೆಪ್ಲರ್ನ ಎರಡನೇ ನಿಯಮ - ಸಮಾನ ಪ್ರದೇಶಗಳ ಕಾನೂನು ಕೆಪ್ಲರ್ನ ಮೂರನೇ ನಿಯಮ - ಅವಧಿಗಳ ನಿಯಮ ಪರಿವಿಡಿ ಪರಿಚಯ ಮೊದಲ ಕಾನೂನು ಎರಡನೇ ಕಾನೂನು ಮೂರನೇ ಕಾನೂನು ಕೆಪ್ಲರ್ ಕಾನೂನುಗಳ ಪರಿಚಯ ಚಲನೆ ಯಾವಾಗಲೂ ಸಾಪೇಕ್ಷವಾಗಿರುತ್ತದೆ.   ಚಲನೆಯಲ್ಲಿರುವ ಕಣದ ಶಕ್ತಿಯ ಆಧಾರದ ಮೇಲೆ , ಚಲನೆಗಳನ್ನು ಎರಡು ವಿಧಗಳಾಗಿ ವರ್ಗೀಕರಿಸಲಾಗಿದೆ: ಬೌಂಡೆಡ್ ಮೋಷನ್ ಅನಿಯಮಿತ ಚಲನೆ ಸೀಮಿತ ಚಲನೆಯಲ್ಲಿ , ಕಣವು ಋಣಾತ್ಮಕ ಒಟ್ಟು ಶಕ್ತಿಯನ್ನು ಹೊಂದಿರುತ್ತದೆ ( E <0) ಮತ್ತು ಒಟ್ಟು ಶಕ್ತಿಯು ಯಾವಾಗಲೂ ಕಣದ ಸಂಭಾವ್ಯ ಶಕ್ತಿಗೆ   ಸಮನಾಗಿರುವ ಎರಡು ಅಥವಾ ಹೆಚ್ಚು ತೀವ್ರವಾದ ಬಿಂದುಗಳನ್ನು ಹೊಂದಿರುತ್ತದೆ   , ಅಂದರೆ , ಕಣದ ಚಲನ ಶಕ್ತಿಯು ಶೂನ್ಯವಾಗುತ್ತದೆ. ವಿಕೇಂದ್ರೀಯತೆಗೆ 0 ≤ e <1, E < 0 ದೇಹವು ಸೀಮಿತ ಚಲನೆಯನ್ನು ಸೂಚಿಸುತ್ತದೆ.   ವೃತ್ತಾಕಾರದ ಕಕ್ಷೆಯು ವಿಕೇಂದ್ರೀಯತೆಯನ್ನು ಹೊಂದಿದೆ e = 0, ಮತ್ತು ದೀರ್ಘವೃತ್ತದ ಕಕ್ಷೆಯು ವಿಕೇಂದ್ರೀಯತೆಯನ್ನು ಹೊಂದಿದೆ e <1. ಅನಿಯಮಿತ ಚಲನೆಯಲ್ಲಿ , ಕಣವು ಧನಾತ್ಮಕ ಒಟ್ಟು ಶಕ್ತಿಯನ್ನು ಹೊಂದಿರುತ್ತದೆ ( E...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.