ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ ನಾಗರಿಕ (ಪುರುಷ ಮತ್ತು ಮಹಿಳಾ) (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ನೌಕರರ ಸೇವೆಗಳು ಸೇರಿದಂತೆ (ನೇಮಕಾತಿ) ನಿಯಮ 2004 ಮತ್ತು ಅದರ (ತಿದ್ದುಪಡಿ) ನಿಯಮ, 2009, ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ಸೇವೆಗಳನ್ನು ಒಳಗೊಂಡ (ನೇಮಕಾತಿ) (ತಿದ್ದುಪಡಿ) ನಿಯಮಗಳು 2014, 2016 ಮತ್ತು 2020 ಹಾಗೂ ಕರ್ನಾಟಕ ಸಾರ್ವಜನಿಕ ಉದ್ಯೋಗ (ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ 2013, ಕರ್ನಾಟಕ ಸಾರ್ವಜನಿಕ ಉದ್ಯೋಗ (ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) (ಅರ್ಹತಾ ಪ್ರಮಾಣ ಪತ್ರಗಳ ನೀಡಿಕೆ) ನಿಯಮಗಳು 2015 ಹಾಗೂ ಕರ್ನಾಟಕ ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 3 ಹೈಕಕೋ 2018, ದಿನಾಂಕ: 06.06,2020 ಮತ್ತು ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಾವಳಿ 1977 ಹಾಗೂ ಮೇಲೆ ತಿಳಿಯಪಡಿಸಿದ ನಿಯಮಗಳಿಗೆ ಕಾಲಕಾಲಕ್ಕೆ ಆಗುವ ತಿದ್ದುಪಡಿಗಳ ಅನುಸಾರ ಈ ಅಧಿಸೂಚನೆಯನ್ನು ಪ್ರಕಟಿಸುತ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ https://recruitment.ksp.gov.inನಲ್ಲಿ ಆನ್-ಲೈನ್ (On line) (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.
ವಿಶೇಷ ಸೂಚನೆಗಳು:
ಎ) ಕಲ್ಯಾಣ ಕರ್ನಾಟಕ ಪ್ರದೇಶದ ವ್ಯಕ್ತಿಗಳು ಸ್ಥಳೀಯ ವೃಂದದ ಹುದ್ದೆ ಹಾಗೂ ಮಿಕ್ಕುಳಿದ ವೃಂದದ (ಪರಸ್ಥಳೀಯ) ಹುದ್ದೆ ಈ ಎರಡೂ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ:
25,05.2021 ಬೆಳಿಗ್ಗೆ 10.00 ಗಂಟೆಯಿಂದ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25.06.2021 ಸಂಜೆ 06.00 ಗಂಟೆಯವರೆಗೆ
ಅಧಿಕೃತ ಬ್ಯಾಂಕ್ ಶಾಖೆಗಳ / ಅಂಚೆ ಕಛೇರಿ ವೇಳೆಯಲ್ಲಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 28.06.2021
ಸೂಚನೆಗಳು:
a) ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಅರ್ಜಿಯನ್ನು ಭರ್ತಿ ಮಾಡಿ, ನಿಗದಿತ ದಿನಾಂಕದೊಳಗೆ ಸಲ್ಲಿಸಲಾಗುವ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು.
b) ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಸಮಸ್ಯೆ ಎದುರಾದಲ್ಲಿ ಸಹಾಯವಾಣಿ (Help line) 080-22943346 ಅನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ತಾಂತ್ರಿಕ ತೊಂದರೆ ಎದುರಾದಲ್ಲಿ ಅದನ್ನು ಸ್ಥಗಿತಗೊಳಿಸಿ ಮತ್ತೊಮ್ಮೆ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಅರ್ಜಿಯನ್ನು ಭರ್ತಿ ಮಾಡಲು ತಿಳಿಸಲಾಗಿದೆ.
ಟಿಪ್ಪಣಿ:-ಈ ಕೆಳಗೆ ನಮೂದಿಸಿರುವ ಖಾಲಿ ಹುದ್ದೆಗಳ ಸಂಖ್ಯೆ ತಾತ್ಕಾಲಿಕವಾಗಿದ್ದು, ಅನಿವಾರ್ಯ ಸಂದರ್ಭದಲ್ಲಿ ಬದಲಾವಣೆಗೆ ಒಳಪಟ್ಟಿರುತ್ತದೆ.
ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) (ಪುರುಷ & ಮಹಿಳಾ) (ಮಿಕ್ಕುಳಿದ ವೃಂದದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ (ಸ್ಥಳೀಯ ವೃಂದದ) ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) (ಪುರುಷ & ಮಹಿಳಾ) ಖಾಲಿ ಹುದ್ದೆಗಳ ವಿವರ:
ಅಧಿಕೃತ ಸೂಚನೆ ಪಿಡಿಎಫ್ ಫೈಲ್ ನಲ್ಲಿ ನೋಡಲು ಇಲ್ಲಿ ಕ್ಲಿಕ್ ಮಾಡಿ 👉 https://bit.ly/3bOgTJT
ಸ್ನೇಹಿತರೆ ಈ ಕೆಳಕಾಣಿಸಿದ ಲಿಂಕಗಳ
ಮೂಲಕ ವಿವಿಧ ವಿಷಯಗಳ ಮೇಲೆ ಪಠ್ಯವನ್ನು ನೀಡಲಾಗಿದೆ ಅದರ ಜೊತೆಗೆ ಅದಕ್ಕೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳನ್ನು ಕ್ವಿಜ್ ಮೂಲಕ ನೀಡಲಾಗಿದೆ ಕೆಳಕಾಣಿಸಿದ
Link ಗಳನ್ನು ಓಪನ್ ಮಾಡಿ ಆನ್ಲೈನ್ ಕ್ವಿಜ್ ಸೆಂಡ್ ಮಾಡಿ
ರಾಷ್ಟ್ರಕೂಟರು
https://www.mahitiloka.co.in/2021/05/blog-post_48.html
ಬಹುಮನಿ ಸುಲ್ತಾನರ ಬಗ್ಗೆ ಅಧ್ಯಯನ ಸಾಮಗ್ರಿ ಮತ್ತು ಪ್ರಶ್ನೆಗಳು
https://www.mahitiloka.co.in/2021/05/blog-post_91.html
📍ಕುಶಾನರ ಬಗ್ಗೆ ಅಧ್ಯಯನ ಸಾಮಗ್ರಿ ಮತ್ತು ಪ್ರಶ್ನೆಗಳು
📌https://www.mahitiloka.co.in/2021/05/blog-post_20.html
➡ ಕೃಷಿ ವಿಧಗಳು
➡ ವಾಯುಮಂಡಲದ ರಚನೆ
➡ ಭಾರತದ ವಿವಿಧೋದ್ದೇಶ ನದಿ ನೀರಾವರಿ ಯೋಜನೆಗಳು
ಹಾಗೂ ಶಿಕ್ಷಣದ ಮೇಲೆ ಆಸಕ್ತಿ ಇರುವ ನಿಮ್ಮ ಎಲ್ಲಾ ಸ್ನೇಹಿತರಿಗೂ ಇದನ್ನು ಶೇರ್ ಮಾಡಿ
🙏🙏🙏🙏🙏🙏🙏🙏🙏🙏🙏🙏🙏
OUR SOCIAL LINKS ;-
YOU TUBE :-https://youtube.com/c/SGKKANNADA
TELEGRAM :-https://telegram.me/s/spardhakiran
INSTAGRAM :-https://instagram.com/shoyal2000?utm_medium=copy_link
FACE BOOK :-https://www.facebook.com/SGK-Kannada-112808230846685/
SHARECHAT :-https://b.sharechat.com/s2xoaNCEW7
https://b.sharechat.com/KaG9DabEGcb
No comments:
Post a Comment