ಎ) ಸಂಗೀತ
ಸಿ) ಔಷಧ
ಬಿ) ಪತ್ರಿಕೋದ್ಯಮ
ಡಿ) ಪರಿಸರ ಕ್ಷೇತ್ರದಲ್ಲಿ
ಉತ್ತರ: ಔಷಧ
ವಿವರಣೆ : ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಸಂಸ್ಥೆ ವತಿಯಿಂದ ಬಿ.ಚಂದ್ರರಾಯ್ ಅವರ ಜನ್ಮ ದಿನದ ನೆನಪಿಗಾಗಿ ಜುಲೈ 1ನ್ನು ರಾಷ್ಟ್ರೀಯ ವೈದ್ಯರ ದಿನ ಎಂದು ಆಚರಿಸಲಾಗುತ್ತದೆ. 1962ರಲ್ಲಿ ಬಿ.ಸಿ.ರಾಯ್ ಪ್ರಶಸ್ತಿಯನ್ನು ಎಂಸಿಐ ಸಂಸ್ಥೆಯು ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ನೀಡಲಾಗುವುದು. ಪುಲಿಟ್ಟರ್ ಪ್ರಶಸ್ತಿಯನ್ನು ಪತ್ರಿಕೋದ್ಯಮ ಕ್ಷೇತ್ರಕ್ಕೆ ನೀಡಲಾಗುತ್ತದೆ. ದಿ ಟೈಲರ್ ಪ್ರಶಸ್ತಿಯನ್ನು ಪರಿಸರ ಕ್ಷೇತ್ರಕ್ಕೆ ಸೇವೆ ಸಲ್ಲಿಸಿದವರಿಗೆ ನೀಡಲಾಗುತ್ತದೆ. ಫ್ರಿಟ್ಟೋಕರ್ ಪ್ರಶಸ್ತಿಯನ್ನು ವಾಸ್ತುಶಿಲ್ಪದ ನೊಬೆಲ್ ಎಂದು ಕರೆಯಲಾಗುತ್ತದೆ. ಗ್ರಾಮಿ ಪ್ರಶಸ್ತಿಯನ್ನು ಸಂಗೀತ ಕ್ಷೇತ್ರದಲ್ಲಿ ನೀಡಲಾಗುತ್ತದೆ.
No comments:
Post a Comment