mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header
Showing posts with label Indian Council act 1919. Show all posts
Showing posts with label Indian Council act 1919. Show all posts

Friday, 30 April 2021

Indian council act 1919


ಭಾರತ ಕೌನ್ಸಿಲ್ ಕಾಯ್ದೆ 1909

ಭಾರತ ಕೌನ್ಸಿಲ್ ಕಾಯ್ದೆ 1909 ಅನ್ನು ಮಾರ್ಲೆ ಮಿಂಟೋ ಸುಧಾರಣೆಗಳು ಎಂದು ಸಹ ಕರೆಯುತ್ತಾರೆ ಈ ಕಾಯ್ದೆ ಜಾರಿಗೆ ಬಂದ ಸಂದರ್ಭದಲ್ಲಿ ಲಾರ್ಡ್ ಮಾರ್ಲೆ ಕಾರ್ಯದರ್ಶಿಯಾಗಿದ್ದರು ಮತ್ತು ಲಾರ್ಡ್ ಮಿಂಟೋ ಭಾರತದ ವೈಸರಾಯ ರಾಗಿದ್ದರು.


 ಕಾಯ್ದೆಯ ಪ್ರಮುಖ ಲಕ್ಷಣಗಳು : 


1. ಈ ಕಾಯ್ದೆಯ ಮೂಲಕ ಕೇಂದ್ರ ಶಾಸನಸಭೆ ಹಾಗೂ ಪ್ರಾಂತೀಯ ಶಾಸನ ಸಭೆಗಳ ಸದಸ್ಯರ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲಾ ಇ ಯಿತು. ಕೇಂದ್ರ ಶಾಸನಸಭೆಯ ಸದಸ್ಯರ ಸಂಖ್ಯೆಯನ್ನು 16 ರಿಂದ 68ಕ್ಕೆ ಹೆಚ್ಚಿಸಲಾಯಿತು. ಅದರಲ್ಲಿ 36 ಮಂದಿ ಸರ್ಕಾರಿ (Official) ಸದಸ್ಯರಾಗಿದ್ದರು ಹಾಗೂ 32 ಮಂದಿ ಸರ್ಕಾರೇತರ (Non-official) ಸದಸ್ಯರಾಗಿದ್ದರು. 32 ಮಂದಿ ಸರ್ಕಾರೇತರ ಸದಸ್ಯರ ಪೈಕಿ 5 ಮಂದಿ ನಾಮಕರಣಗೊಂಡ ಸದಸ್ಯರಾಗಿದ್ದು, ಉಳಿದವರನ್ನು ಪರೋಕ್ಷವಾಗಿ ಚುನಾಯಿಸಲಾಗುತ್ತಿತ್ತು. ಪ್ರಾಂತೀಯ ಶಾಸನ ಸಭೆಗಳ ಸದಸ್ಯರ ಸಂಖ್ಯೆ ಏಕರೂಪವಾಗಿರದೆ ಪ್ರಾಂತ್ಯದಿಂದ ಪ್ರಾಂತ್ಯಕ್ಕೆ ಭಿನ್ನವಾಗಿತ್ತು. 


2. ಕೇಂದ್ರ ಶಾಸನ ಸಭೆಯಲ್ಲಿ ಸರ್ಕಾರಿ ಸದಸ್ಯರು ಬಹುಮತದಲ್ಲಿದ್ದರು. ಆದರೆ ಪ್ರಾಂತೀಯ ಶಾಸನ ಸಭೆಗಳಲ್ಲಿ ಖಾಸಗಿ ಸದಸ್ಯರ (ಸರ್ಕಾರ ತರ ಸದಸ್ಯರ) ಬಹುಮತಕ್ಕೆ ಅವಕಾಶ ನೀಡಲಾಯಿತು.


3. ಶಾಸನ ಸಭೆಗಳ ಅವಧಿಯನ್ನು 3 ವರ್ಷಗಳಿಗೆ ನಿಗದಿಪಡಿಸಲಾಯಿತು.


4. ಶಾಸನ ಸಭೆಗಳ ಅಧಿಕಾರವನ್ನು ಹೆಚ್ಚಿಸಲಾಯಿತು. ಕೇಂದ್ರ ಹಾಗೂ ಪ್ರಾಂತೀಯ ಶಾಸನ ಸಭೆಗಳ ಸದಸ್ಯರಿಗೆ ಪೂರಕ ಪ್ರಶ್ನೆಗಳನ್ನು ಕೇಳುವ, ನಿರ್ಣಯಗಳನ್ನು ಮಂಡಿಸುವ ಹಾಗೂ ಆಯವ್ಯಯ ಪಟ್ಟಿಯನ್ನು ಕುರಿತು ಚರ್ಚಿಸುವ ಅಧಿಕಾರ ನೀಡಲಾಯಿತು.


5. ವೈಸ್‌ರಾಯ್‌ರವರ ಕಾರ್ಯ ನಿರ್ವಾಹಕ ಸಮಿತಿಗೆ ಒಬ್ಬ ಭಾರತೀಯನನ್ನು ನಾಮಕರಣ ಮಾಡಲು ಪ್ರಥಮ ಬಾರಿಗೆ ಅವಕಾಶ ನೀಡಲಾಯಿತು. ಸತ್ಯೇಂದ್ರ ಪ್ರಸಾದ್‌ ಸಿನ್ಹಾರವರು ವೈಸ್‌ರಾಯ್‌ರವರ ಕಾರ್ಯ ನಿರ್ವಾಹಕ ಸಮಿತಿಗೆ ಸದಸ್ಯರಾಗಿ ನಾಮಕರಣಗೊಂಡ ಪ್ರಥಮ ಭಾರತೀಯರಾಗಿದ್ದಾರೆ. ಅವರನ್ನು ಕಾನೂನು ಸದಸ್ಯರಾಗಿ ನೇಮಿಸಲಾಯಿತು.


6. ಬಾಂಬೆ, ಮದ್ರಾಸ್ ಮತ್ತು ಬೆಂಗಾಳ ಪ್ರಾಂತ್ಯಗಳಲ್ಲಿ ಕಾರ್ಯ ನಿರ್ವಾಹಕ ಕೌನ್ಸಿಲರ್‌ಗಳ ಸಂಖ್ಯೆಯನ್ನು 4ಕ್ಕೆ ಏರಿಸಲಾಯಿತು. ಈ ನಾಲ್ವರ ಪೈಕಿ ಇಬ್ಬರು ಕನಿಷ್ಠ 12 ವರ್ಷಗಳ ಕಾಲ ಬ್ರಿಟಿಷ್ ಸರ್ಕಾರದಲ್ಲಿ ಸೇವೆ ಸಲ್ಲಿಸಿರಬೇಕಿತ್ತು.


7. ಪ್ರತ್ಯೇಕ ಮತದಾರ ವರ್ಗದ (Seperate electorate) ಪರಿಕಲ್ಪನೆಯನ್ನು ಒಪ್ಪಿಕೊಳ್ಳುವುದರ ಮೂಲಕ ಮುಸ್ಲಿಮರಿಗೆ ಕೋಮು ಪ್ರಾತಿನಿಧ್ಯ ಪದ್ಧತಿಯನ್ನು ಜಾರಿಗೆ ತರಲಾಯಿತು. ಈ ಪದ್ಧತಿಯ ಪ್ರಕಾರ ಮುಸ್ಲಿಂ ಪ್ರತಿನಿಧಿಗಳು ಮುಸ್ಲಿಂ ಮತದಾರರಿಂದಲೇ ಚುನಾಯಿಸಲ್ಪಡಬೇಕು. ಈ ಪದ್ಧತಿ ಕೋಮುವಾದವನ್ನು ಕಾನೂನುಬದ್ಧಗೊಳಿಸಿತು. ಆದ್ದರಿಂದ ಲಾರ್ಡ್ ಮಿಂಟೋರವರನ್ನು ಕೋಮು ಮತದಾರ ವರ್ಗ (Communal Electorate) ದ ಪಿತಾಮಹ ಎಂದು ಕರೆಯಲಾಗುತ್ತದೆ. ಇಬ


8. ಪ್ರೆಸಿಡೆನ್ಸಿ ಕಾರ್ಪೋರೇಷನ್‌ಗಳಿಗೆ, ವಾಣಿಜ್ಯೋದ್ಯಮಿಗಳಿಗೆ, ವಿಶ್ವವಿದ್ಯಾಲಯಗಳಿಗೆ ಹಾಗೂ ಜಮೀನ್ದಾರರಿಗೆ ಶಾಸನ ಸಭೆಯಲ್ಲಿ ಪ್ರತ್ಯೇಕ ಪ್ರಾತಿನಿಧ್ಯತೆ ನೀಡಲಾಯಿತು.

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

ಭಾರತದ ಪ್ರಮುಖ ಗವರ್ನರ್‌ಗಳು-ಜನರಲ್ ಮತ್ತು ವೈಸ್‌ರಾಯ್

  ಪರಿಚಯ 1600 ರ ಡಿಸೆಂಬರ್ 31 ರಂದು ಈಸ್ಟ್ ಇಂಡಿಯಾ ಕಂಪನಿಯು ರಾಣಿ ಎಲಿಜಬೆತ್ I ರಿಂದ ರಾಯಲ್ ಚಾರ್ಟರ್ ಪಡೆದಾಗ ಭಾರತದ ಮೇಲೆ ಬ್ರಿಟಿಷ್ ಆಡಳಿತವು ಒಂದು ವ್ಯಾಪಾರ ಘಟಕವಾಗಿ ಪ್ರಾರಂಭವಾಯಿತು . ಸುಮಾರು ಮೂರು ಶತಮಾನಗಳ ಅವಧಿಯಲ್ಲಿ , ಬ್ರಿಟಿಷರು ವ್ಯಾಪಾರ ಶಕ್ತಿಯಿಂದ ಅತ್ಯಂತ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದಾದರು ಜಗತ್ತಿನಲ್ಲಿ . ಸಣ್ಣ ದ್ವೀಪ ದೇಶವಾದ ನಂತರವೂ ಬ್ರಿಟನ್ ವಿಶ್ವದ ಅತಿದೊಡ್ಡ ಸಾಮ್ರಾಜ್ಯಗಳಲ್ಲಿ ಒಂದನ್ನು ಸ್ಥಾಪಿಸಲು ಸಾಧ್ಯವಾಯಿತು .  " ಸೂರ್ಯನು ಎಂದಿಗೂ ಅಸ್ತಮಿಸದ ಸಾಮ್ರಾಜ್ಯ " ಎಂಬ   ಪದಗುಚ್ by ದಿಂದ ಸಾಮ್ರಾಜ್ಯದ ವ್ಯಾಪ್ತಿಯನ್ನು ಚಿತ್ರಿಸಬಹುದು   . ತನ್ನ ವಸಾಹತುಗಳಲ್ಲಿ ಸ್ಥಾಪಿಸಿದ ಬಲವಾದ ಮತ್ತು ಪರಿಣಾಮಕಾರಿ ಅಧಿಕಾರಶಾಹಿಯ ಹಿನ್ನೆಲೆಯಲ್ಲಿ ಬ್ರಿಟನ್ ಈ ಅದ್ಭುತ ಸಾಧನೆ ಮಾಡಲು ಸಾಧ್ಯವಾಯಿತು .  ಭಾರತದಲ್ಲಿ , ಗವರ್ನರ್ - ಜನರಲ್ ಮತ್ತು ವೈಸ್ ‌ ರಾಯ್ ‌ ಗಳ ಮೂಲಕ ಬ್ರಿಟಿಷರು ಈ ನಿಯಂತ್ರಣವನ್ನು ಸ್ಥಾಪಿಸಲು ಸಾಧ್ಯವಾಯಿತು . §   ಬಂಗಾಳದ ಗವರ್ನರ್ - ಜನರಲ್ (1773-1833):   ಈಸ್ಟ್ ಇಂಡಿಯಾ ಕಂಪನಿ ಭಾರತಕ್ಕೆ ಬಂದಾಗ , ಅದು " ಬಂಗಾಳದ ಗವರ್ನರ್ "  (   ಬಂಗಾಳದ   ಮೊದಲ ಗವರ್ನರ್ : ರಾಬರ್ಟ್ ಕ್ಲೈವ್ )   ಎಂಬ ಹುದ್ದೆ...

Microsoft Word Shortcut Keys: Mastering Document Creation 📝✨

  Creating documents in Microsoft Word can be a seamless and efficient experience if you harness the power of keyboard shortcuts. In this blog post, we will dive into all the essential Microsoft Word shortcut keys, exploring their uses and practical applications. We'll also sprinkle in some helpful emojis, keywords, hashtags, and related article web links to enhance your reading experience. Let's get started! Table of Contents Introduction to Microsoft Word Shortcuts Basic Navigation and Selection Shortcuts Formatting Text and Paragraphs Working with Documents and Files Inserting and Editing Content Miscellaneous Shortcuts Practical Applications and Tips Conclusion 1. Introduction to Microsoft Word Shortcuts 🚀 Microsoft Word is a powerful word processing tool, but navigating through menus and ribbons can be time-consuming. By using keyboard shortcuts, you can speed up your workflow, reduce repetitive strain, and become more efficient in creating and editing documents. 2. Bas...

ಭಾರತದ ನದಿಗಳು, ನಕ್ಷೆ, ಪಟ್ಟಿ, ಹೆಸರು, ಭಾರತದ ಉದ್ದವಾದ ನದಿಗಳು Rivers of India, Map, List, Name, Longest Rivers of India..

  ಭಾರತದ ನದಿಗಳು ಭಾರತದ ಜನರು ಮತ್ತು ಪರಿಸರದ ಜೀವನ ಮತ್ತು ಪರಿಸರದಲ್ಲಿ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಭಾರತದ ನದಿಗಳ ಸಂಪೂರ್ಣ ವಿವರಗಳನ್ನು ಕೆಳಗೆ ನೀಡಲಾಗಿದೆ. UPSC, ಮುಖ್ಯಾಂಶಗಳು. ಪರಿವಿಡಿ   ಭಾರತದ ನದಿಗಳು ಭಾರತೀಯ ಜನರ ಜೀವನವು ಭಾರತದ ನದಿಗಳಿಂದ ಗಮನಾರ್ಹವಾಗಿ ಪ್ರಭಾವಿತವಾಗಿದೆ. ಶಕ್ತಿ , ಕೈಗೆಟುಕುವ ಸಾರಿಗೆ , ನೀರಾವರಿ ಮತ್ತು ಕುಡಿಯುವ ನೀರನ್ನು ಒದಗಿಸುವುದರ ಜೊತೆಗೆ , ರಾಷ್ಟ್ರದ ನದಿ ವ್ಯವಸ್ಥೆಗಳು ಹೆಚ್ಚಿನ ಸಂಖ್ಯೆಯ ಜನರ ಜೀವನೋಪಾಯವನ್ನು ಬೆಂಬಲಿಸುತ್ತವೆ. ಭಾರತದ ಪ್ರತಿಯೊಂದು ಪ್ರಮುಖ ನಗರವು ನದಿಯ ಉದ್ದಕ್ಕೂ ಏಕೆ ನೆಲೆಗೊಂಡಿದೆ ಎಂಬುದನ್ನು ಇದು ವಿವರಿಸುತ್ತದೆ. ದೇಶದ ಎಲ್ಲಾ ಹಿಂದೂಗಳು ನದಿಗಳನ್ನು ಪವಿತ್ರವೆಂದು ಪರಿಗಣಿಸುತ್ತಾರೆ ಏಕೆಂದರೆ ಅವು ಹಿಂದೂ ಪುರಾಣಗಳಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ.   ಭಾರತೀಯ ನದಿ ವ್ಯವಸ್ಥೆಯು ಏಳು ಪ್ರಮುಖ ನದಿಗಳಿಂದ (ಸಿಂಧೂ , ಬ್ರಹ್ಮಪುತ್ರ , ನರ್ಮದಾ , ತಾಪಿ , ಗೋದಾವರಿ , ಕೃಷ್ಣ ಮತ್ತು ಮಹಾನದಿ) ದೊಡ್ಡ ಸಂಖ್ಯೆಯ ಉಪನದಿಗಳನ್ನು ಹೊಂದಿದೆ. ಬಂಗಾಳ ಕೊಲ್ಲಿಯು ಬಹುಪಾಲು ನದಿಗಳಿಂದ ನೀರನ್ನು ಪಡೆಯುತ್ತದೆ. ರಾಷ್ಟ್ರದ ಪಶ್ಚಿಮ ಪ್ರದೇಶದ ಮೂಲಕ ಮತ್ತು ಪೂರ್ವಕ್ಕೆ ಹಿಮಾಚಲ ಪ್ರದೇಶ ರಾಜ್ಯದ ಮೂಲಕ ಹರಿಯುವ ಕೆಲವು ನದಿಗಳು ಅರಬ್ಬಿ ಸಮುದ್ರಕ್ಕೆ ಬಿಡುತ್ತವೆ. ಒಳನಾಡಿನ ಒಳಚರಂಡಿಯನ್ನು ಲಡಾಖ್ , ಉತ್ತರ ಅರಾವಳಿ ಶ್ರೇಣಿ ಮತ್...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.