mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header
Showing posts with label supreme Court. Show all posts
Showing posts with label supreme Court. Show all posts

Thursday, 23 September 2021

ಭಾರತೀಯ ಸಂವಿಧಾನದಲ್ಲಿ ನಮೂದಿಸಲಾಗಿರುವ ಮೂಲಭೂತ ಹಕ್ಕುಗಳ ರಕ್ಷಕರು ಯಾರು ?


ಎ) ಸರ್ವೋಚ್ಛ ನ್ಯಾಯಾಲಯ 
ಬಿ) ಸಂಸತ್ತು 
ಸಿ) ರಾಷ್ಟ್ರಪತಿ 
ಡಿ) ಸಂವಿಧಾನ (

ಉತ್ತರ: ಸರ್ವೋಚ್ಚ ನ್ಯಾಯಾಲಯ

ವಿವರಣೆ : ಸರ್ವೋಚ್ಛ ನ್ಯಾಯಾಲಯವು ಭಾರತದ ಅತ್ಯುನ್ನತ ನ್ಯಾಯಾಲಯವಾಗಿದ್ದು, ಸಂವಿಧಾನದ ರಕ್ಷಣೆ, ಮೂಲಭೂತ ಹಕ್ಕುಗಳ ರಕ್ಷಣೆ ಮತ್ತು ಯಾವುದೇ ಮೊಕದ್ದಮೆಯ ಕೊನೆಯ ಹಂತವಾಗಿದೆ. ಸಂವಿಧಾನದ 143ನೇ ವಿಧಿಯ ಅನ್ವಯ ಆಡಳಿತದಲ್ಲಿ ಗೊಂದಲವುಂಟಾದಾಗ ರಾಷ್ಟ್ರಪತಿಗಳು ಅಟಾರ್ನಿ ಜನರಲ್ ಅವರ ಮೂಲಕ ಸುಪ್ರೀಂಕೋರ್ಟ್‌ನ ಸಲಹೆ ಕೇಳಬಹುದು. ಸಂವಿಧಾನದ 76ನೇ ವಿಧಿಯನ್ವಯ ಭಾರತದಲ್ಲಿ ಅಟಾರ್ನಿ ಜನರಲ್ ಹುದ್ದೆಗೆ ಅವಕಾಶ ಕಲ್ಪಿಸಲಾಗಿದೆ. ಭಾರತದ ಅತ್ಯುನ್ನತ ಕಾನೂನು ಅಧಿಕಾರಿ ಅಟಾರ್ನಿ ಜನರಲ್ ಆಗಿದ್ದು, ರಾಷ್ಟ್ರಪತಿಗಳು ಇವರನ್ನು ನೇಮಕ ಮಾಡುತ್ತಾರೆ. ಸಂಸತ್ತಿನ ಸದಸ್ಯರಲ್ಲದಿದ್ದರೂ ಕೂಡ ಸಂಸತ್ತಿನ ಎರಡೂ ಸದನಗಳ ಕಲಾಪಗಳಲ್ಲಿ ಭಾಗವಹಿಸಬಹುದು ಮತ್ತು ಸಂಸತ್ತಿನ ಯಾವುದೇ ಸಮಿತಿಯ ಸದಸ್ಯರಾಗಿ ಭಾಗವಹಿಸಬಹುದು. ಆದರೆ ಮತದಾನ ಮಾಡುವಂತಿಲ್ಲ.

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

ಭಾರತದ ಕೇಂದ್ರಾಡಳಿತ ಪ್ರದೇಶಗಳು, ಪಟ್ಟಿ, ನಕ್ಷೆ, ಹೆಸರುಗಳು, ರಾಜಧಾನಿ, 8 UTಗಳ ಪ್ರದೇಶ

  ಭಾರತದ ಕೇಂದ್ರಾಡಳಿತ ಪ್ರದೇಶಗಳು: ಭಾರತದ ಕೇಂದ್ರಾಡಳಿತ ಪ್ರದೇಶಗಳ ಸಂಪೂರ್ಣ ಪಟ್ಟಿಯನ್ನು ಹುಡುಕಿ. ಗಾತ್ರದ ದೃಷ್ಟಿಯಿಂದ ಲಡಾಖ್ ಭಾರತದ ಅತಿದೊಡ್ಡ ಕೇಂದ್ರಾಡಳಿತ ಪ್ರದೇಶವಾಗಿದೆ. ಭಾರತದ 8 ಯುಟಿಗಳು. ಪರಿವಿಡಿ ಭಾರತದ ಕೇಂದ್ರಾಡಳಿತ ಪ್ರದೇಶಗಳು ಭಾರತದ ಕೇಂದ್ರಾಡಳಿತ ಪ್ರದೇಶಗಳು:  ಭಾರತವು ಪ್ರಜಾಪ್ರಭುತ್ವ, ಸಮಾಜವಾದಿ, ಜಾತ್ಯತೀತ ಮತ್ತು ಗಣರಾಜ್ಯ ಶೈಲಿಯ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ರಾಜ್ಯಗಳ ಒಕ್ಕೂಟವಾಗಿದೆ. ಭಾರತದಲ್ಲಿ, ಕೇಂದ್ರಾಡಳಿತ ಪ್ರದೇಶ ಎಂದು ಕರೆಯಲ್ಪಡುವ ಒಂದು ರೀತಿಯ ಆಡಳಿತ ವಿಭಾಗವು ನೇರವಾಗಿ ಕೇಂದ್ರ ಸರ್ಕಾರದಿಂದ (ಕೇಂದ್ರ ಸರ್ಕಾರ) ಆಡಳಿತ ನಡೆಸುತ್ತದೆ. ಆದ್ದರಿಂದ ಇದನ್ನು "ಕೇಂದ್ರಾಡಳಿತ ಪ್ರದೇಶ" ಎಂದು ಕರೆಯಲಾಗುತ್ತದೆ. ಸಂವಿಧಾನದ ಪ್ರಕಾರ ಅಧ್ಯಕ್ಷರು ಒಕ್ಕೂಟದ ಕಾರ್ಯನಿರ್ವಾಹಕ ಮುಖ್ಯಸ್ಥರಾಗಿದ್ದಾರೆ. ಅಧ್ಯಕ್ಷರು ಅವರು ಅಥವಾ ಅವಳು ಗೊತ್ತುಪಡಿಸಿದ ನಿರ್ವಾಹಕರ ಮೂಲಕ ಕೇಂದ್ರಾಡಳಿತ ಪ್ರದೇಶಗಳನ್ನು ನೋಡಿಕೊಳ್ಳುತ್ತಾರೆ. ಅವುಗಳ ಮೂಲ ಮತ್ತು ವಿಕಾಸದ ಕಾರಣದಿಂದಾಗಿ, ಭಾರತದ ಕೇಂದ್ರಾಡಳಿತ ಪ್ರದೇಶಗಳು ಅನನ್ಯ ಹಕ್ಕುಗಳು ಮತ್ತು ಸ್ಥಾನಮಾನವನ್ನು ಹೊಂದಿವೆ. ಸ್ಥಳೀಯ ಸಂಸ್ಕೃತಿಗಳ ಹಕ್ಕುಗಳನ್ನು ರಕ್ಷಿಸಲು, ಆಡಳಿತದ ಸಮಸ್ಯೆಗಳ ಮೇಲೆ ರಾಜಕೀಯ ಅಶಾಂತಿಯನ್ನು ತಡೆಗಟ್ಟಲು ಮತ್ತು ಇತರ ಕಾರಣಗಳಿಗಾಗಿ ಭಾರತೀಯ ಉಪವಿಭಾಗಕ್ಕೆ "ಕೇಂ...

ಭಾರತದಲ್ಲಿ LPG ಸುಧಾರಣೆಗಳು, ಉದ್ದೇಶಗಳು, ಪರಿಣಾಮಗಳು, ಮಹತ್ವ

  ಭಾರತದಲ್ಲಿ ಎಲ್‌ಪಿಜಿ ಸುಧಾರಣೆಗಳು ಆರ್ಥಿಕತೆಯನ್ನು ಉದಾರೀಕರಣಗೊಳಿಸಲು , ಖಾಸಗೀಕರಣವನ್ನು ಉತ್ತೇಜಿಸಲು ಮತ್ತು ದೇಶವನ್ನು ಜಾಗತಿಕ ಮಾರುಕಟ್ಟೆಯಲ್ಲಿ ಏಕೀಕರಿಸುವ ಗುರಿಯನ್ನು ಹೊಂದಿವೆ.  UPSC ಗಾಗಿ LPG ಸುಧಾರಣೆಗಳ ಉದ್ದೇಶ , ಪರಿಣಾಮಗಳು ಮತ್ತು ಮಹತ್ವದ ಬಗ್ಗೆ ಎಲ್ಲವನ್ನೂ ಓದಿ     ಪರಿವಿಡಿ ಭಾರತದಲ್ಲಿ LPG ಸುಧಾರಣೆಗಳು ಕ್ಷಿಪ್ರ ಜಾಗತೀಕರಣ ಮತ್ತು ಆರ್ಥಿಕ ಪ್ರಗತಿಯ ಅನ್ವೇಷಣೆಯ ಹಿನ್ನೆಲೆಯಲ್ಲಿ , ಭಾರತವು ತನ್ನ ಆರ್ಥಿಕ ಭೂದೃಶ್ಯವನ್ನು ಮರುರೂಪಿಸುವ ಪರಿವರ್ತಕ ಹಂತಕ್ಕೆ ಒಳಗಾಯಿತು.   ಉದಾರೀಕರಣ , ಖಾಸಗೀಕರಣ ಮತ್ತು ಜಾಗತೀಕರಣ (ಎಲ್‌ಪಿಜಿ) ಸುಧಾರಣೆಗಳು ಈ ಮಹತ್ವದ ಬದಲಾವಣೆಯ ಹಿಂದಿನ ವೇಗವರ್ಧಕಗಳಾಗಿ ಹೊರಹೊಮ್ಮಿದವು , ಕೇಂದ್ರೀಕೃತ ಯೋಜನೆ ಮತ್ತು ಹೆಚ್ಚು ಮುಕ್ತ ಮತ್ತು ಮಾರುಕಟ್ಟೆ-ಆಧಾರಿತ ವಿಧಾನವನ್ನು ಅಳವಡಿಸಿಕೊಳ್ಳುವ ಯುಗದಿಂದ ನಿರ್ಗಮನವನ್ನು ಸೂಚಿಸುತ್ತವೆ. ಈ ಸುಧಾರಣೆಗಳು , ಜಾಗತೀಕರಣದ ಪ್ರಪಂಚದ ವಿಶಾಲ ಸಾಮರ್ಥ್ಯವನ್ನು ಬಳಸಿಕೊಳ್ಳುವ ಬಯಕೆಯಿಂದ ನಡೆಸಲ್ಪಟ್ಟವು , ವಿವಿಧ ಕ್ಷೇತ್ರಗಳಲ್ಲಿ ವ್ಯಾಪಕವಾದ ಬದಲಾವಣೆಗಳನ್ನು ತಂದವು , ಜಾಗತಿಕ ಆರ್ಥಿಕತೆಯೊಂದಿಗೆ ಏಕೀಕರಣದ ಕಡೆಗೆ ಭಾರತವನ್ನು ಮುಂದೂಡಿತು ಮತ್ತು ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹೊಸ ಅವಕಾಶಗಳನ್ನು ಬಿಡುಗಡೆ ಮಾಡಿತು.   ಈ ಲೇಖನವು ಭಾರತದಲ್ಲಿನ LPG ಸುಧಾರಣೆಗಳ ಬಹುಮುಖಿ ಆಯಾಮಗಳನ್ನು ಪರಿಶ...

ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು, ಪಟ್ಟಿ, ನಕ್ಷೆ, ಹೆಸರುಗಳು, ಮೊದಲ, ದೊಡ್ಡದು

  ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು: ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರವು ಭಾರತದ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರವಾಗಿದೆ. ಭಾರತದಲ್ಲಿನ ಪರಮಾಣು ವಿದ್ಯುತ್ ಸ್ಥಾವರಗಳ ಪಟ್ಟಿ, ನಕ್ಷೆ, ಹೆಸರುಗಳು, ಮೊದಲ ಮತ್ತು ದೊಡ್ಡದು,       ಪರಿವಿಡಿ ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು:  ರಾಷ್ಟ್ರದ ಶಕ್ತಿಯ ಮಿಶ್ರಣದ ಮಹತ್ವದ ಭಾಗವಾಗಿರುವ ಪರಮಾಣು ಶಕ್ತಿಯನ್ನು ಅನುಸರಿಸುವಾಗ ವಿವಿಧ ಶಕ್ತಿ ಮೂಲಗಳ ನಡುವೆ ಉತ್ತಮವಾದ ಸಮತೋಲನವನ್ನು ಹುಡುಕಲಾಗುತ್ತಿದೆ. ಒಂದು ಕ್ಲೀನ್, ಪರಿಸರ ಪ್ರಯೋಜನಕಾರಿ ಬೇಸ್ ಲೋಡ್ ಶಕ್ತಿಯ ಮೂಲ, ಇದು ಗಡಿಯಾರದ ಸುತ್ತ ಪ್ರವೇಶಿಸಬಹುದಾಗಿದೆ. ಹೆಚ್ಚುವರಿಯಾಗಿ, ಇದು ರಾಷ್ಟ್ರದ ಸುಸ್ಥಿರ ದೀರ್ಘಕಾಲೀನ ಇಂಧನ ಭದ್ರತೆಯನ್ನು ಭದ್ರಪಡಿಸುವ ಅಗಾಧ ಭರವಸೆಯನ್ನು ಹೊಂದಿದೆ. ಕಲ್ಲಿದ್ದಲು, ಅನಿಲ, ಗಾಳಿ ಮತ್ತು ಜಲವಿದ್ಯುತ್ ನಂತರ, ಪರಮಾಣು ಶಕ್ತಿಯು ಭಾರತದಲ್ಲಿ ವಿದ್ಯುತ್ ಉತ್ಪಾದನೆಯ ಐದನೇ ಅತಿದೊಡ್ಡ ಮೂಲವಾಗಿದೆ. ರಾಷ್ಟ್ರದಲ್ಲಿ 22 ರಿಯಾಕ್ಟರ್‌ಗಳು 2021 ರ ಹೊತ್ತಿಗೆ 80% ಪ್ಲಾಂಟ್ ಲೋಡ್ ಫ್ಯಾಕ್ಟರ್‌ಗಿಂತ ಹೆಚ್ಚು ಚಾಲನೆಯಲ್ಲಿವೆ, ಸಂಯೋಜಿತ ಸ್ಥಾಪಿತ ಸಾಮರ್ಥ್ಯ 6780 MW. ನಾಲ್ಕು ಲಘು ನೀರಿನ ರಿಯಾಕ್ಟರ್‌ಗಳು ಮತ್ತು ಹದಿನೆಂಟು ಒತ್ತಡದ ಭಾರೀ ನೀರಿನ ರಿಯಾಕ್ಟರ್‌ಗಳು (...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.